
ನಿತ್ಯದ ಬದುಕಿಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಸಹಕಾರಿ – ಎನ್. ಕರಿಬಸಪ್ಪ
ಸಿರುಗುಪ್ಪ- ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರ ನಿತ್ಯದ ಬದುಕಿಗೆ ತುಂಬಾ ಸಹಕಾರಿಯಾಗಿವೆ ಎಂದು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ








