
ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷ ತರಬೇತಿಗೆ ಅವಕಾಶ
ಸಿರುಗುಪ್ಪ- ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷ ತರಬೇತಿ ಆಯೋಜಿಸಿದೆ ಮಾರ್ಚ್ 25 ರಿಂದ 27 ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ತರಬೇತಿ ನಡೆಯಲಿದೆ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ








