
ಭಯೋತ್ಪಾದಕ ಕೃತ್ಯ ನಡೆದಾಗಲೆಲ್ಲಾ ಕಾಂಗ್ರೆಸ್ ಪಕ್ಷವು ಮೃದು ಧೋರಣೆ ತೋರಿಸುತ್ತದೆ : ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್. ಎಸ್. ಸಿದ್ದನಗೌಡರ
ಬೆಳಗಾವಿ/ ಬೈಲಹೊಂಗಲ: ಐತಿಹಾಸಿಕ ದೆಹಲಿ ಕೆಂಪುಕೊಟೆ ಹತ್ತಿರ ಭಯೋತ್ಪಾದಕ ಕೃತ್ಯದಲ್ಲಿ ನಡೆದ ಸ್ಫೋಟವನ್ನು ಇಡೀ ದೇಶವೆ ಖಂಡಿಸುತ್ತಿದೆ. ಆದರೆ, ನಮ್ಮ ರಾಜ್ಯದ ಕೆಲವರು ಆಕಸ್ಮಿಕವಾಗಿ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಉಗ್ರರನ್ನು ಖಂಡಿಸುವುದನ್ನು ಬಿಟ್ಟು ಪ್ರಧಾನಿ ಮತ್ತು








