
ಕೆಜಿಎಫ್ :ಸ್ಕೂಲ್ ಆಫ್ ಮೈನ್ಸ್ ನಲ್ಲಿ ರಕ್ತದಾನ ಶಿಬಿರ
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ನಗರ ಆರೋಗ್ಯ ಕೇಂದ್ರ ಕೋರಮಂಡಲ ವ್ಯಾಪ್ತಿಯ ಸ್ಕೂಲ್ ಆಫ್ ಮೈನ್ಸ್ ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ವೈದ್ಯಾಧಿಕಾರಿಗಳು








