
ಕರ್ನಾಟಕದಲ್ಲಿ ಯೂಟ್ಯೂಬರ್‌ಗಳಿಗೆ ಪರವಾನಗಿ ಕಡ್ಡಾಯ : ಸಿ.ಎಂ ಸಿದ್ದರಾಮಯ್ಯ ಸುಳಿವು
ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಯೂಟ್ಯೂಬರ್‌ಗಳಿಗೆ ಪರವಾನಗಿ ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿ. ಎಂ ಸಿದ್ದರಾಮಯ್ಯ ಹೇಳಿದರು ಹುಬ್ಬಳ್ಳಿ: ರಾಜ್ಯದ ಯೂಟ್ಯೂಬರ್‌ಗಳು ತಮ್ಮ ಚಾನೆಲ್‌ಗಳನ್ನು ಪ್ರಾರಂಭಿಸಲು ಪರವಾನಗಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ








