
ಕನ್ನಡ ರಾಜ್ಯೋತ್ಸವ ಒಂದು ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು : ಸಿ. ಡಿ. ರಾಜಶೇಖರ
ಬಳ್ಳಾರಿ / ಕಂಪ್ಲಿ : ಕನ್ನಡ ಉಳಿವಿಗೆ ಹಾಗೂ ಏಳಿಗೆಗೆ ಕಂಕಣ ಬದ್ಧವಾಗಿ ಶ್ರಮಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ಸಿ.ಡಿ. ರಾಜಶೇಖರ ಅಭಿಪ್ರಾಯ ಪಟ್ಟರು.ಪಟ್ಟಣದ ಅಂಬೇಡ್ಕರ್ ವೃತ್ತದ ಉಪ








