ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ

ಸಿಂಧನೂರು ತಾಲೂಕಿನ ಉಪ ಚುನಾವಣೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಶೇ.61, ಸಾಲಗುಂದಾ-ಶೇ.65, ಗಾಂಧಿನಗರದಲ್ಲಿ ಶೇ.64ರಷ್ಟು ಶಾಂತಿಯುತ ಮತದಾನ : ಅರುಣ ಹೆಚ್.ದೇಸಾಯಿ ಸಿಂಧನೂರು ತಾಲೂಕಿನಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಶನಿವಾರ ನಗರ ಮತ್ತು ಗ್ರಾಮ ಪಂಚಾಯತಿಗಳಿಗೆ ಉಪ

Read More »

ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾಗಿ ಧರೇಪ್ಪ ಠಕ್ಕಣ್ಣವರ ಆಯ್ಕೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಧರೇಪ್ಪ ಶಿವಪ್ಪ ಠಕ್ಕಣ್ಣವರ ಅವರು ಪಂಚಮಸಾಲಿ ಸಮಾಜದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ನೂತನ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾಗಿದ್ದಾರೆ.ಕಬ್ಬೂರಿನಲ್ಲಿ ಜರುಗಿದ

Read More »

ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಿ : ಶಿವಪ್ರಸಾದ್

ವಿಜಯನಗರ/ಕೊಟ್ಟೂರು: ನಿಸರ್ಗದ ಬಗ್ಗೆ ಅರ್ಥೈಸಿಕೊಳ್ಳುವುದರ ಜೊತೆಯಲ್ಲಿ ಕುತೂಹಲ ಗುಣ ಬೆಳೆಸಿಕೊಂಡವರು ವಿಜ್ಙಾನಿಗಳಾಗಲು ಸಾಧ್ಯ ಎಂದು ಧಾರವಾಡ ಐಐಟಿ ಪ್ರಾಧ್ಯಾಪಕ ಹಾಗೂ ವಿಜ್ಞಾನಿ ಪ್ರೊ. ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಗೊರ್ಲಿ ಶರಣಪ್ಪ ಪದವಿ ಪೂರ್ವ ಕಾಲೇಜಿನ

Read More »

ಬಿಜೆಪಿ ಮುಖಂಡ ನಿಶಾಂತ್ ಚಲುವ ಚೆನ್ನಿಗರಾಯ ದೇವಸ್ಥಾನಕ್ಕೆ ಭೇಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರ ಗ್ರಾಮದ ಚೆಲುವ ಚೆನ್ನಿಗರಾಯ ದೇವಸ್ಥಾನಕ್ಕೆ ನಿನ್ನೆ ಬಿಜೆಪಿ ಮುಖಂಡ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರರಾದರು.ನಂತರ ಮಾತನಾಡಿದ ಅವರು ಹೀಗೆ ದೇವಸ್ಥಾನಗಳಿಗೆ ಭೇಟಿ

Read More »

ಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟಿಸುವಂತೆ ಬಿಜೆಪಿ ನಾಯಕರಿಗೆ ಸವಾಲೆಸೆದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು

Read More »

“ಗುರುವಂದನಾ ಮತ್ತು ಸ್ನೇಹ ಭಾವಯಾನ ಕಾರ್ಯಕ್ರಮ”

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ 1998-99 ನೇ ಸಾಲಿನಲ್ಲಿ ಶ್ರೀ ಲಕ್ಷ್ಮೀ ರಂಗನಾಥ ಪ್ರೌಢಶಾಲೆ ಇಲ್ಲಿ ಎಸ್. ಎಸ್. ಎಲ್. ಸಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿಗಳಿಂದ “ಗುರುವಂದನಾ ಮತ್ತು ಸ್ನೇಹ ಭಾವಯಾನ

Read More »

ನಮ್ಮ ಭೂಮಿ ನಮ್ಮ ಹಕ್ಕು

ಮೈಸೂರು: ದಿ. 22-11-2024 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಕ್ಫ್ ಅಕ್ರಮದ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನ ಕಾರ್ಯಕ್ರಮವನ್ನು ಮೈಸೂರಿನ ಸಿದ್ದಾರ್ಥ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ

Read More »

ಬಿಪಿಎಲ್ ಕಾರ್ಡ್ ರದ್ದು ಅವೈಜ್ಞಾನಿಕ : ಕಿರಣ್ ನಾಯ್ಡು ಆರೋಪ

ಮೈಸೂರು: ಬಿಪಿಎಲ್ ಕಾರ್ಡ್ ರದ್ದು ವಿಚಾರದಲ್ಲಿ ರಾಜ್ಯ ಸರಕಾರ ಆವೈಜ್ಞಾನಿಕ ನೀತಿ ಅನುಸರಿಸುತ್ತಿದೆ ಎಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು ಆರೋಪಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಗ್ಯಾರಂಟಿಗಳಿಗೆ

Read More »

ಪಾಲಕರು ಮಕ್ಕಳಿಗೆ ಧಾರ್ಮಿಕ ಪ್ರಜ್ಞೆ ಮುಡಿಸಬೇಕು: ವೀರೇಶ ಶಾಸ್ತ್ರಿಗಳು

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ವಿಜಯ ಮಹಾಂತೇಶ್ವರ ಮೂಲಮಠದ ಪರಮತಪಸ್ವಿ ಲಿಂ. ಶ್ರೀ ವಿಜಯ ಮಹಾಂತೇಶ ಶಿವಯೋಗಿಗಳ ೧೩೩ ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಥತಿ ಮಹೋತ್ಸವದ ಅಂಗವಾಗಿ ಚಿತ್ತರಗಿ ಮಠದಲ್ಲಿ ಗ್ರಾಮದ

Read More »

ಬೆಳವಣಿಗೆ ಕುಂಠಿತ ಮಕ್ಕಳ ಪೋಷಕರ ಬಲವರ್ಧನೆ ಕಾರ್ಯಕ್ರಮ

ಬೀದರ್ ಜಿಲ್ಲೆಯ ಹುಮನಾಬಾದ್ ನಗರದ ಹೊರವಲಯದಲ್ಲಿರುವಂತಹ ಆರ್ಬಿಟ್ ಸಂಸ್ಥೆ ಸಭಾಂಗಣದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ಎಪಿಡಿ ಸಂಸ್ಥೆಯ ಶೀಘ್ರ ಪತ್ತೆ ಹಚ್ಚುವಿಕೆ ಮತ್ತು ಆರಂಭಿಕ ಶಿಕ್ಷಣದ ಕಾರ್ಯಕ್ರಮದ ಅಡಿಯಲ್ಲಿ ಬೆಳವಣಿಗೆ ಕುಂಠಿತ ಮಕ್ಕಳ ಪೋಷಕರ

Read More »