
ಹತಾಶ ನಡವಳಿಕೆಗೆ ಕಮಲ ಅರಳಿಸಿಯೇ ಜನತೆ ತಕ್ಕ ಶಾಸ್ತಿ ಮಾಡಲಿದ್ದಾರೆ :ಶ್ರೀ ಎಸ್. ಎನ್. ಚನ್ನಬಸಪ್ಪ
ಶಿವಮೊಗ್ಗ : ವಿಶ್ವನಾಯಕ, ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ವಿರುದ್ಧ ಕ್ಷುಲ್ಲಕ ಹಾಗೂ ಕೀಳುಮಟ್ಟದ ಭಾಷಾ ಪ್ರಯೋಗ ಮಾಡಿದರೆ ದೇಶದ ಜನಾದೇಶ ತಮ್ಮ ಪರವಾಗಿ ಬರುತ್ತದೆ ಎನ್ನುವ ಹಗಲುಗನಸಿನಲ್ಲಿ








