
ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಚಿಂಚೋಳಿ ವತಿಯಿಂದ ೭೦ ನೆಯ ಕರ್ನಾಟಕ ರಾಜ್ಯೋತ್ಸವ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಪಟ್ಟಣದಲ್ಲಿ ಇಂದು ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಚಿಂಚೋಳಿ ವತಿಯಿಂದ ಹಮ್ಮಿಕೊಂಡಿದ್ದ ೭೦ ನೆಯ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ಯ ಧ್ವಜಾರೋಹಣವನ್ನು ಅಧ್ಯಕ್ಷರಾದ ಶ್ರೀ ಸುರೇಶ ದೇಶಪಾಂಡೆ








