
ಇದೇ 19ರಂದು ವಿಕಲಚೇತನರಿಗಾಗಿ ಉಚಿತ UDID ಶಿಬಿರ
ಗುರುಮಠಕಲ್: ತಾಲೂಕಿನ ವಿಕಲಚೇತನರು UDID (Unique Disability ID) ಕಾರ್ಡ್ ಪಡೆಯಲು ಜಿಲ್ಲಾ ಆಸ್ಪತ್ರೆ ಯಾದಗಿರಿಗೆ ತೆರಳುವ ಅಗತ್ಯವಿಲ್ಲ. ಇದೇ ಸೆಪ್ಟೆಂಬರ್ ತಿಂಗಳ ಮೂರನೇ ಶುಕ್ರವಾರ 19ನೇ ತಾರೀಕಿನಂದು ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್: ತಾಲೂಕಿನ ವಿಕಲಚೇತನರು UDID (Unique Disability ID) ಕಾರ್ಡ್ ಪಡೆಯಲು ಜಿಲ್ಲಾ ಆಸ್ಪತ್ರೆ ಯಾದಗಿರಿಗೆ ತೆರಳುವ ಅಗತ್ಯವಿಲ್ಲ. ಇದೇ ಸೆಪ್ಟೆಂಬರ್ ತಿಂಗಳ ಮೂರನೇ ಶುಕ್ರವಾರ 19ನೇ ತಾರೀಕಿನಂದು ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲೇ

ಬಳ್ಳಾರಿ/ಕಂಪ್ಲಿ :ಬ್ರಹ್ಮರ್ಷಿ ನಾರಾಯಣ ಗುರುಗಳು 19ನೇ ಶತಮಾನದ ಕೇರಳದ ಮಹಾನ್ ಸಂತ ಹಾಗೂ ಸಮಾಜ ಸುಧಾರಕರಾಗಿದ್ದು, ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ಗ್ರೇಡ್-2 ತಹಸಿಲ್ದಾರ್ ಎಂ.ಆರ್.ಷಣ್ಮುಖ ತಿಳಿಸಿದರು.ಅವರು

ಬಳ್ಳಾರಿ / ಕಂಪ್ಲಿ: ಪಟ್ಟಣದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮಂಡಳಿ, ಸಮಿತಿಯವರು ಹಾಗೂ ಯುವಕರು ಪ್ರತಿಷ್ಠಾಪಿಸಿದ್ದ ವಿವಿಧ ರೂಪಗಳ ಗಣಪತಿ ಮೂರ್ತಿಗಳ ಸ್ಥಳಗಳಿಗೆ ಶಾಸಕ ಜೆ. ಎನ್. ಗಣೇಶ ಶನಿವಾರ ಸಂಜೆ ಭೇಟಿ

ಬಳ್ಳಾರಿ / ಕಂಪ್ಲಿ: 2025-2026ನೇ ಸಾಲಿನ ದಸರಾ ಕ್ರೀಡಾಕೂಟ ಪ್ರಯುಕ್ತ ಬಳ್ಳಾರಿ ನಗರರದ ಗಾಲಿ ರುಕ್ಮಿಣೆಮ್ಮ ಚೆಂಗರೆಡ್ಡಿ ವಾಣಿಜ್ಯ ಕಾಲೇಜು ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಆಯಜಿಸಿದ್ದ ಜಿಲ್ಲಾ ಮಟ್ಟದ ದಸರಾ

ಯಾದಗಿರಿ/ಗುರುಮಠಕಲ್: ಪಟ್ಟಣದ ಹೊರವಲಯ ಚಂಡರೀಕಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮತ್ತು ಶ್ರೀ ಲಕ್ಷ್ಮೀ ಬಾಲಾಜಿ ರೈಸ್ ಇಂಡಸ್ಟ್ರೀಸ್ ನಲ್ಲಿ ದಿ. 05.09.2025 ತಡ ರಾತ್ರಿಯಿಂದ 08.09.2025 ಸಾಯಂಕಾಲದವರೆಗೆ ನಡೆದ ಕಾರ್ಯಚರಣೆಯಲ್ಲಿ ಇಂದು

ಬಳ್ಳಾರಿ / ಕಂಪ್ಲಿ: ದೇಶಾದ್ಯಂತ ರಾಷ್ಟçಪತಿ ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸಡಗರ ಸಂಭ್ರಮಗಳಿಂದ ಆಚರಣೆ ಮಾಡುತ್ತಿದ್ದು, ಇಂದು ಜಿಲ್ಲಾ,ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ

ಬಳ್ಳಾರಿ / ಕಂಪ್ಲಿ: ವಿದ್ಯಾರ್ಥಿಗಳು ಮೂಢನಂಬಿಕೆ ಮೌಡ್ಯತೆಯಿಂದ ಹೊರಬಂದು ವಾಸ್ತವ ಬದುಕಿಗೆ ಹತ್ತಿರವಾಗಬೇಕು ಎಂದು ಅಂಬೇಡ್ಕರ್ ವಿಚಾರವಾದಿ ಹೆಚ್. ಪಂಪಾಪತಿ ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ 1ನೇ ವಾರ್ಡಿನ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ

ಬಳ್ಳಾರಿ : ನ್ಯಾಯದ ಹರಿಕಾರ ಪ್ರವಾದಿ ಪೈಗಂಬರ್ ಮೊಹಮ್ಮದ್ (ಸ) ಸೀರತ್ ಅಭಿಯಾನ 2025 ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ವಿವಿಧ ಸಂಘಟನೆಗಳ ಸಹಾಯದಲ್ಲಿ ರಾಜ್ಯ ವ್ಯಾಪಿ ಏಕಕಾಲಕ್ಕೆ ಆರಂಭಗೊಂಡಿದೆ ಎಂದು ಜಿಲ್ಲಾ ಜಮಾತೆ

ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯದಂತ ಸ್ವ ಸಹಾಯ ಸಂಘದ ಪಾಲುದಾರರ

ಬೀದರ್: ಲಿಂಗೈಕ್ಯ ಲಿಂಗಾನಂದ ಸ್ವಾಮಿಗಳು, ಮಾತಾಜಿ ರವರ ನಿಸ್ವಾರ್ಥ ಸೇವೆಯ ಕಾರಣದಿಂದ ಬಸವ ತತ್ವ ನಾಡಿನ ಉದ್ದಕ್ಕೂ ಪಸರಿಸಲು ಸಾಧ್ಯವಾಯಿತು ಎಂದು ಬಸವ ಸೇವಾ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಗಂಗಾಂಬಿಕ ಪಾಟೀಲ ನುಡಿದರು. ನಗರದ
Website Design and Development By ❤ Serverhug Web Solutions