ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಅಗರಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ವಿರಾಟ್ ಹಿಂದೂ ಸಮಾವೇಶ, ಶೋಭಾ ಯಾತ್ರೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ದಿನಾಂಕ: 18/02/2026 ರಂದು ಬುಧವಾರ ಹಿಂದೂ ಸಮ್ಮೇಳನ ಸಂಚಲನಾ ಸಮಿತಿ ವತಿಯಿಂದ ವಿರಾಟ್ ಹಿಂದೂ ಸಮ್ಮೇಳನ ಹಾಗೂ ಬೃಹತ್ ಶೋಭಾಯಾತ್ರೆಯು ಊರಿನ ಪ್ರಮುಖ ಬೀದಿಗಳಲ್ಲಿ ಭಾರತಾಂಬೆಯ

Read More »

ಒಂದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಎಕ್ಸ್ ಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ತಾಲ್ಲೂಕು ಉಡುಪಿ ಜಿಲ್ಲೆ ಇವರು ಫೆಬ್ರವರಿ 8 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಗರದ ಪುರಭವನದಲ್ಲಿ ಒಂದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ

Read More »

ಫೆಬ್ರುವರಿ.24 ರಂದು ಸುಗೂರು (ಎನ್.) ಶ್ರೀ ಭೋಜಲಿಂಗೇಶ್ವರ ಜಾತ್ರಾ ಮಹೋತ್ಸವ ‌

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಕ್ಷೇತ್ರ ಸೂಗೂರು (ಎನ್.) ಗ್ರಾಮದ ಪವಾಡ ಪುರುಷ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ, ಸ್ವಯಂಸಿದ್ಧ ಶರಣರಾದ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರಾ ಮಹೋತ್ಸವ ಫೆಬ್ರುವರಿ ಮಂಗಳವಾರ 24-02-2026 ರಂದು

Read More »

ಮಾತಿನ ಮನೆಯಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನ ಅಭಿಯಾನವು ಚಾಮರಾಜಪೇಟೆಯ ಮಾತಿನ ಮನೆಯಲ್ಲಿ ನಡೆಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ ಮಾನಸ ಅವರು

Read More »

ದೇವಲಾಪುರ ಗ್ರಾಮ ಪಂಚಾಯತಿಗೆ ಕೇಂದ್ರ ತಂಡದ ಭೇಟಿ – ಮನರೇಗಾ ಕಾಮಗಾರಿಗಳ ಪರಿಶೀಲನೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮ ಪಂಚಾಯತಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಂಡ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

Read More »

ಕುಳಲಿಯಲ್ಲಿ – ಪರಮಹಂಸರ 41 ನೇ ಸ್ಮರಣೋತ್ಸವ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪುಣ್ಯಭೂಮಿ ಕುಳಲಿ ಗ್ರಾಮದ ಶ್ರೀ ಗುರು ರಾಮಯೋಗಿ ಪರಮಹಂಸರ 41ನೆಯ ಪುಣ್ಯಸ್ಮರಣೋತ್ಸವ ಹಾಗೂ ಮಹಾ ರಥೋತ್ಸವ ಇದೇ ಫೆಬ್ರವರಿ ಶುಕ್ರವಾರ ದಿ. 20 ರಂದು ಮರೇಗುದ್ದಿಯ ಅಡವಿಮಠದ ಶ್ರೀಮನ್

Read More »

ಜಿಲ್ಲೆಯಲ್ಲಿ ಜೋಳ ಖರೀದಿ ಕೇಂದ್ರ ತೆರೆಯಲು ರೈತರ ಮನವಿ

ಬಳ್ಳಾರಿ : ಮುಂಗಾರು ಹಂಗಾಮಿನಲ್ಲಿ ಬೆಳೆದ ಜೋಳವನ್ನು ತಕ್ಷಣ ಖರೀದಿಸಲು ಜೋಳ ಖರೀದಿ ಕೇಂದ್ರಗಳನ್ನು ತೆರೆಯುವಂತೆ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಜಿಲ್ಲೆಯ ಜೋಳ ಬೆಳೆದ

Read More »

ಶರಣ ಭಾವದಿಂದ ಶಿವನನ್ನು ಆರಾಧಿಸಿ ಕೊನೆಯಲ್ಲಿ ಶಿವನೇ ಆಗುವ ಭಕ್ತರನ್ನು ಶಿವಶರಣರು ಎನ್ನಿ : ಶಿಕ್ಷಕಿ ರಾಜೇಶ್ವರಿ ಅಭಿಪ್ರಾಯ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕಲ್ಮಠದ ಶ್ರೀಪ್ರಭುಸ್ವಾಮಿಗಳ ಅನುದಾನಿತ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ ಲಿಂ. ಕಲ್ಗುಡಿ ಉಮೇಶ, ಮಹಾಂತಿನಮಠದ ಶ್ಯಾಮಲಮ್ಮ ಮಹಾಂತಿನಮಠದ ಗೌರಮ್ಮ ಹಾಗೂ ದಿ.ಎಂ.ಪಿ.ಪ್ರಕಾಶ

Read More »

187ನೇ ಮಹಾಮನೆ, ಲಿಂಗ ತಾರತಮ್ಯ ರಹಿತ ಸಮಾನತೆ, ಕಾಯಕವೇ ಕೈಲಾಸ : ಶಿಕ್ಷಕ ಎಸ್. ರಾಮಪ್ಪ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಗಂಗಾ ಸಂಕೀರ್ಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ 187ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಎಮ್ಮಿಗನೂರಿನ ಶತಮಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕ ಎಸ್. ರಾಮಪ್ಪ‘ಶರಣ

Read More »

ರೈತರ ಮನವಿಗೆ ತಲೆಬಾಗಿದ ಜೊಲ್ಲೆ: “ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮಿಸಿ”..!

ಬೆಳಗಾವಿ: ರೈತರಿಗೆ ಸಾಲ ನೀಡುವುದರಿಂದ ಬಿಡಿಸಿಸಿ ಬ್ಯಾಂಕ್‌ಗೆ ನಷ್ಟ ಉಂಟಾಗುತ್ತದೆ ಎಂಬ ಹೇಳಿಕೆಯಿಂದ ರೈತರ ಕೆಂಗಣ್ಣಿಗೆ ಗುರಿಯಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಬ ಜೊಲ್ಲೆ ಅವರು ಕೊನೆಗೂ ಕ್ಷಮೆಯಾಚಿಸಿದ್ದಾರೆ. ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ

Read More »
error: Content is protected !!