
ರೈತರ ಮನವಿಗೆ ತಲೆಬಾಗಿದ ಜೊಲ್ಲೆ: “ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮಿಸಿ”..!
ಬೆಳಗಾವಿ: ರೈತರಿಗೆ ಸಾಲ ನೀಡುವುದರಿಂದ ಬಿಡಿಸಿಸಿ ಬ್ಯಾಂಕ್‌ಗೆ ನಷ್ಟ ಉಂಟಾಗುತ್ತದೆ ಎಂಬ ಹೇಳಿಕೆಯಿಂದ ರೈತರ ಕೆಂಗಣ್ಣಿಗೆ ಗುರಿಯಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಬ ಜೊಲ್ಲೆ ಅವರು ಕೊನೆಗೂ ಕ್ಷಮೆಯಾಚಿಸಿದ್ದಾರೆ. ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ








