
ಜಿಲ್ಲಾ, ತಾಲೂಕು ಪಂಚಾಯತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಒಮ್ಮೆಗೆ ನಡೆಸಲು ಪ್ಲಾನ್! ಡಿಕೆ ಶಿವಕುಮಾರ್ ಮಾಹಿತಿ
ಬೆಂಗಳೂರು : ರಾಜಧಾನಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.” ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ








