
ಮಾರೆಮ್ಮ ದೇವಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಧಾರ್ಮಿಕ ಕಾರ್ಯಕ್ರಮಗಳು
ಬಳ್ಳಾರಿ / ಕಂಪ್ಲಿ: ಗ್ರಾಮ ದೇವತೆ ಎಂದೇ ಪ್ರಸಿದ್ಧಿ ಪಡೆದಿರುವ ಪಟ್ಟಣದ ಆರಾಧ್ಯ ದೇವತೆ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ಶಿವರಾತ್ರಿ ಅಮಾವಾಸ್ಯೆ ನಿಮಿತ್ಯ ಎಲೆಚೆಟ್ಟು, ಪುಷ್ಪಾಲಂಕಾರ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ








