
ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಇಂದಿಗೆ ಅಂತ್ಯ, ಒಂದು ಕೋಟಿಗೂ ಅಧಿಕ ಮೌಲ್ಯದ ಸರಕಾರದ ವಿವಿಧ ಯೋಜನೆಯ ಅಕ್ಕಿ ಜಪ್ತಿ.
ಯಾದಗಿರಿ/ಗುರುಮಠಕಲ್: ಪಟ್ಟಣದ ಹೊರವಲಯ ಚಂಡರೀಕಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮತ್ತು ಶ್ರೀ ಲಕ್ಷ್ಮೀ ಬಾಲಾಜಿ ರೈಸ್ ಇಂಡಸ್ಟ್ರೀಸ್ ನಲ್ಲಿ ದಿ. 05.09.2025 ತಡ ರಾತ್ರಿಯಿಂದ 08.09.2025 ಸಾಯಂಕಾಲದವರೆಗೆ ನಡೆದ ಕಾರ್ಯಚರಣೆಯಲ್ಲಿ ಇಂದು








