
‘ ನಿರ್ಮಲ ತುಂಗಭದ್ರಾ ‘ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಿ :ಲಲಿತಾರಾಣಿ ಶ್ರೀ ರಂಗದೇವರಾಯಲು
ಕೊಪ್ಪಳ/ ಗಂಗಾವತಿ :ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ವಸಾಮಾನ್ಯರು, ರೈತರು ಮತ್ತು ಪರಿಸರ ಪ್ರೇಮಿಗಳು ತನು-ಮನ-ಧನದಿಂದ ಭಾಗವಹಿಸಬೇಕು ಎಂದು ಹಿರಿಯರಾದ ಲಲಿತಾರಾಣಿ ಶ್ರೀ ರಂಗದೇವರಾಯಲು








