
ರೇಣುಕಾ ಕೋಡಗುಂಟಿ ಅವರಿಗೆ, ದತ್ತಿನಿಧಿ ಪ್ರಶಸ್ತಿ
ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ ” ಚಿಗುರೊಡೆದ ಬೇರು ” ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ ” ತ್ರಿವೇಣಿ ದತ್ತಿನಿಧಿ” ಪ್ರಶಸ್ತಿ ಲಭಿಸಿದೆ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ ” ಚಿಗುರೊಡೆದ ಬೇರು ” ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ ” ತ್ರಿವೇಣಿ ದತ್ತಿನಿಧಿ” ಪ್ರಶಸ್ತಿ ಲಭಿಸಿದೆ.

ಉತ್ತರ ಕನ್ನಡ/ ಶಿರಸಿ :ಇತ್ತೀಚಿಗೆ ಗಾಯತ್ರಿ ಗೆಳೆಯರ ಬಳಗದಲ್ಲಿ ಜಸ್ಟಿಸ್ ಜಿ ಎನ್ ಸಭಾಹಿತ, ಜಸ್ಟಿಸ್ ವಿ ಜಿ ಸಭಾಹಿತ ಸ್ಮರಣೆ, ಉಪನ್ಯಾಸ ನೀಡುತ್ತಾ ಶಂಕರ ಹೆಗಡೆ ಭದ್ರನ್ ಅವರು, ಸಿದ್ದೇಶ್ವರ ಸ್ವಾಮೀಜಿಗಳು ಸರಳಾತಿ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಶ್ರೀ ನಾರಾಯಣರಾವ ಬಿರಾದಾರ ಅವರ ಮನೆಯಲ್ಲಿ ಅದ್ದೂರಿಯಾಗಿ ಗೌರಿ ಪೂಜೆ ನೆರವೇರಿಸಲಾಯಿತು. ಈ ಗೌರಿ ಪೂಜೆಗೆ ಸ್ಥಳೀಯವಾಗಿ ಆಡು ಭಾಷೆಯಲ್ಲಿ ಲಕ್ಷ್ಮೀ ಪೂಜೆ ಅಂತಲೂ ಕರೆಯುತ್ತಾರೆ.

ಬೆಂಗಳೂರು: ಕರ್ನಾಟಕ ವಾಣಿಜ್ಯ ಉದ್ಯಮಿಗಳ ಮಹಾಸಂಘ ನಿನ್ನೆ ಎಫ್ ಕೆ ಸಿ ಸಿಯಲ್ಲಿರುವ ಸರ್ ಎಂ ವಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಾ ಸತ್ಸಂಗ ಕಾರ್ಯಕ್ರಮವನ್ನು ಅಧ್ಯಕ್ಷ ಶ್ರೀ ಎಸ್ ಬಿ ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ನಗರ ಸಂಪರ್ಕಿಸುವ ನಾಲ್ಕು ದಿಕ್ಕಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಕಂಪ್ಲಿ-ಕೋಟೆಯ ತುಂಗಭದ್ರ ನದಿ ಸೇತುವೆ ಬಳಿಯಲ್ಲಿ 2024-25ನೇ ಸಾಲಿನ ಸಿಎಂ ವಿಶೇಷ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ವಿಸರ್ಜನೆಯ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ದ ಹಾಗೇ ಈ ವರ್ಷನೂ ಕೂಡಾ ವಿಜ್ರಂಭಣೆಯಿಂದ ಸತ್ಯನಾರಾಯಣ ಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಯಶಸ್ವಿಯಾಗಿ

ಬಳ್ಳಾರಿ / ಕಂಪ್ಲಿ : ಪತ್ರಿಕೆ, ಮಾಧ್ಯಮಗಳು ಸಮಾಜದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು, ವಿದ್ಯಾರ್ಥಿಗಳು ಮೊಬೈಲ್ ಗಳಿಗೆ ಮಾರು ಹೋಗದೆ, ಪತ್ರಿಕೆ ಓದುವ ಹವ್ಯಾಸ ರೂಢಿ ಮಾಡಿಕೊಳ್ಳಬೇಕು, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ ಶಿಕ್ಷಣದ

ಬೆಂಗಳೂರಿನ : ರಾಜಧಾನಿ ನಗರದ ಶಿಕ್ಷಕರ ಸದನದಲ್ಲಿ ಜನ ಸಿರಿ ಫೌಂಡೇಶನ್ ವತಿಯಿಂದ ಜನ ಸಿರಿ ಸಾಹಿತ್ಯ ಸಮ್ಮೇಳನ ಹಾಗೂ 2025 ಅತ್ಯುತ್ತಮ ಶಿಕ್ಷಕರು ಪ್ರಶಸ್ತಿ ಪುರಸ್ಕೃತ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ

ಮುಂಡಗೋಡ : 2020 ರಲ್ಲಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದ ಇಂದಿರಾನಗರದ ಮೆಹಬೂಬಅಲಿ ಜಮಖಂಡಿ ಮರ್ಡರ್ ಕೇಸ್ ನ ಆರೋಪಿಗಳಿಗೆ ಶಿಕ್ಷೆ ಪ್ರಕಟ ವಾಗಿದೆ. ಏನಿದು ಪ್ರಕರಣ : ಮುಂಡಗೋಡ ತಾಲೂಕಿನ

ಬಳ್ಳಾರಿ / ಕಂಪ್ಲಿ : ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದು ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಹೇಳಿದರು.ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ
Website Design and Development By ❤ Serverhug Web Solutions