ಗ್ರಾಮ ಸಭೆಗೆ ಮಾರ್ಗಸೂಚಿ ಬಿಡುಗಡೆ:ಸಚಿವ ಪ್ರಿಯಾಂಕ ಖರ್ಗೆ
ಬೆಂಗಳೂರು:ಗ್ರಾಮ ಪಂಚಾಯಿತಿಗಳು ಜನ ವಸತಿ ಸಭೆ ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಈ ಸಂದರ್ಭದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಯನ್ನು ರೂಪಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.