
ಹೆಸರಿಗಷ್ಟೇ ಸಂಚಾರಿ ಚಿಕಿತ್ಸಾಲಯ : ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಮರೀಚಿಕೆ
ಬಳ್ಳಾರಿ / ಕಂಪ್ಲಿ: ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ದೃಷ್ಠಿಯಿಂದ ಸಂಚಾರಿ ಚಿಕಿತ್ಸಾಲಯ ಬಸ್ ಪ್ರಾರಂಭಿಸಿದೆ. ಆದರೆ, ಕಂಪ್ಲಿ ತಾಲೂಕಿನಲ್ಲಿ ಬಹಳಷ್ಟು ಕಾರ್ಮಿಕರಿಗೆ ಸಂಚಾರಿ ಚಿಕಿತ್ಸೆ








