ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಆ.11ರಂದು ವಿಶ್ವ ಆದಿವಾಸಿ ದಿನಾಚರಣೆ ಆಚರಿಸಲಾಗುವುದು : ಹೆಚ್.ಪಿ.ಶಿಕಾರಿ ರಾಮು

ಬಳ್ಳಾರಿ / ಕಂಪ್ಲಿ: ಮೂಲ ಆದಿವಾಸಿ ಬುಡಕಟ್ಟುಗಳ ಬಹು ಬೇಡಿಕೆಗಳನ್ನು ಈಡೇಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕೆಂಬ ಹಿನ್ನಲೆ ಸಮಸ್ಯೆಗಳನ್ನು ಈಡೇರಿಸಬೇಕೆಂದು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತುವತಿಯಿಂದ ಆ.11ರಂದು ಮನವಿ ಪತ್ರ

Read More »

ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲಾ ಕೊಠಡಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ ಶಂಕುಸ್ಥಾಪನೆ ನೆರವೇರಿಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ) ಕಾಲೇಜು ಆವರಣದಲ್ಲಿ 2023-24ನೇ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 35.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಜಿ+1 ಕೊಠಡಿ ಕಾಮಗಾರಿಗೆ ಶುಕ್ರವಾರ

Read More »

ಗಡಿ ಗ್ರಾಮದ ಯುವ ಸಾಧಕನಿಗೆ ಅಭಿನಂದನೆಗಳ ಮಹಾಪೂರ

ಯಾದಗಿರಿ/ಗುರುಮಠಕಲ್: ತಾಲೂಕಿನ ಗ್ರಾಮೀಣ ಗ್ರಾಮವಾದ ಕೊಂಕಲ್ ಯುವಕ ಆನಂದ್ ತಂದೆ ರಾಮಚಂದ್ರ ಬೆಂಗಳೂರಿನ ಎಮ್ ವಿ ಜೆ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದು ಗ್ರಾಮದ ಅನೇಕ ಯುವಕರಿಗೆ ಮಾದರಿಯಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ

Read More »

ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ಒದಗಿಸಬೇಕೆಂದು ರೈತರಿಂದ ಬೃಹತ್ ಪ್ರತಿಭಟನೆ ಹಾಗೂ ಮನವಿ

ಬಳ್ಳಾರಿ / ಕಂಪ್ಲಿ : ರೈತರಿಗೆ ಸಮರ್ಪಕವಾಗಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರ ಒದಗಿಸಬೇಕೆಂದು ಆಗ್ರಹಿಸಿ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ

Read More »

ಜಿಲ್ಲಾಧಿಕಾರಿಗಳಿಂದ ಅನಿರೀಕ್ಷಿತ ರಸಗೊಬ್ಬರ ದಾಸ್ತಾನು ಪರಿಶೀಲನೆ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿಗಳು ಇಂದು (ಅ.೮) ಶಹಾಪೂರ ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಖರೀಫ ಋತುವಿನ ಸಂಧರ್ಭದಲ್ಲಿ ಕೃಷಿಕರಿಗೆ ಅಗತ್ಯವಿರುವ ರಸಗೊಬ್ಬರದ ದಾಸ್ತಾನು ಮತ್ತು ಲಭ್ಯತೆ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ

Read More »

ಪ್ರತಿ ಮನೆಗೂ ನೀರು ಪೂರೈಕೆ ಮಾಡುವುದು ಸಚಿವರ ಗುರಿಯಿದೆ; ಚವ್ಹಾಣ

ಕಲಬುರಗಿ/ಚಿತ್ತಾಪುರ; ಪಟ್ಟಣದ ಪ್ರತಿ ಮನೆಗೂ ನೀರು ಪೂರೈಕೆ ಮಾಡುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಗುರಿಯಿದೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು.ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು

Read More »

ನಾಲ್ಕು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟದ ಪ್ಲೇಟ್ ವಿತರಣೆ

ಬಳ್ಳಾರಿ / ಕಂಪ್ಲಿ : ಮೆಟ್ರಿ, ಶಿವಪುರ, ಚಿನ್ನಾಪುರ, ಉಪ್ಪಾರಹಳ್ಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗ್ರಾ.ಪಂ ಉಪಾಧ್ಯಕ್ಷ ನೆಣಕಿ ಗಿರೀಶ್ ಇವರ ಜನ್ಮದಿನದ ಪ್ರಯುಕ್ತ ಅಭಿಮಾನಿಗಳ ಬಳಗದಿಂದ ಉಚಿತವಾಗಿ ಊಟದ ತಟ್ಟೆಗಳನ್ನು ಶುಕ್ರವಾರ ವಿತರಿಸಲಾಯಿತು.ತಾಲೂಕಿನ

Read More »

ಕಲ್ಬುರ್ಗಿ ಶರಣಬಸವೇಶ್ವರರ ವಿವಾಹ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ :ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ ಧಾರ್ಮಿಕ

Read More »

ಮುಗಳಖೋಡದಲ್ಲಿ 109 ನೇ ರವಿವಾರದ ಸತ್ಸಂಗ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಅಶ್ರಮದ ಪರಮ ಪೂಜ್ಯ ಶರಣಬಸವ ಶಾಸ್ತ್ರಿಗಳ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿರುವ ರವಿವಾರದ ಸತ್ಸಂಗವು ದಿ. 10 ರಂದು ಮುಂಜಾನೆ ಸಮಯ 8.30ಕ್ಕೆ

Read More »

ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಆತ್ಮೀಯ ಬೀಳ್ಕೊಡುಗೆ, ಕೆ.ಎನ್ ಹೇಮಂತ್‌ ಕುಮಾರ್ ಗೆ ಸ್ವಾಗತ

ಶಿವಮೊಗ್ಗ/ ಭದ್ರಾವತಿ: ನಗರಸಭೆ ಪೌರಾಯುಕ್ತರಾಗಿ ಒಂದು ವರ್ಷ ಎಂಟು ತಿಂಗಳು ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಶಿರಸಿ ನಗರಸಭೆಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ. ಚನ್ನಪ್ಪನವರ್ ರವರಿಗೆ ಬೀಳ್ಕೊಡುಗೆ ಹಾಗೂ ನೂತನ ಪೌರಾಯುಕ್ತರಾಗಿ ಆಗಮಿಸಿರುವ ಕೆ.

Read More »
error: Content is protected !!