
ನೀರಿಗಾಗಿ ಕೊರಟಗೆರೆ ಪುರಸಭೆಗೆ ಮುತ್ತಿಗೆ ಹಾಕಿದ ಮಹಿಳೆಯರು ಹಾಗೂ ಗ್ರಾಮಸ್ಥರು.
ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರದ ಪರದಾಟ. ! ಒಂದೇ ಬೋರ್‌ವೆಲ್ ಮೇಲೆ ಎರಡು ಗ್ರಾಮಗಳ ಅವಲಂಬನೆ; ನೀರಿಗಾಗಿ ಪುರಸಭೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು. ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ








