
ಕರ್ನಾಟಕ ಕಾವಲು ಪಡೆ ಗುಂಡ್ಲುಪೇಟೆ ತಾಲ್ಲೂಕು ಘಟಕದ ವತಿಯಿಂದ ಸಹಾಯಹಸ್ತ
ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆ ಗುಂಡ್ಲುಪೇಟೆ ತಾಲ್ಲೂಕು ಘಟಕದ ವತಿಯಿಂದ ಇಂದು ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ವರದರಾಜ ಸ್ವಾಮಿ ದೇವಸ್ಥಾನದ ನಾಲ್ಕನೇ ಬೀದಿಯಲ್ಲಿ ವಾಸವಾಗಿರುವ ಪೂಜಾ ಎನ್ನುವ ಮಹಿಳೆಯ ಆರೋಗ್ಯದಲ್ಲಿ ಏರು








