
ಸಂಸ್ಕಾರವಂತ ವಧುವರನ್ನು ಆಯ್ಕೆ ಮಾಡಿಕೊಳ್ಳಿ : ಬುಕ್ಕಸಾಗರ ಕರಿಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ವಿಶ್ವರಾಧ್ಯ ಶಿವಾಚಾರ್ಯ ಶ್ರೀಗಳು
ಬಳ್ಳಾರಿ/ ಕಂಪ್ಲಿ : ಆಸ್ತಿ, ಸರ್ಕಾರಿ ಉದ್ಯೋಗಿಗಿಂತ ಸಂಸ್ಕಾರವಂತ ವಧು-ವರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಪೋಷಕರು ನಿಗಾ ವಹಿಸಬೇಕು ಎಂದು ಬುಕ್ಕಸಾಗರ ಕರಿಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ವಿಶ್ವರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.ಅವರು ಇಲ್ಲಿನ ಅಕ್ಕಮಹಾದೇವಿ







