
ವೀರೇಂದ್ರ ಹೆಗ್ಗಡೆ ರವರ ಸೇವೆ ಸರ್ವರಿಗೂ ಮಾದರಿ.
ಬೀದರ್/ ಚಿಟಗುಪ್ಪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಗಳು ಜನಪ್ರಸಿದ್ಧಿ ಪಡೆದಿವೆ. ಶ್ರೀ ವೀರೇಂದ್ರ ಹೆಗ್ಗಡೆ ರವರ ಸಾಮಾಜಿಕ ಕಳಕಳಿಯ ಫಲಶ್ರುತಿಯಿಂದ ನಾಡಿನ ತುಂಬೆಲ್ಲಾ ಅಭಿವೃದ್ಧಿಯ ಕಾರ್ಯಗಳು ಸಮರೋಪಾದಿಯಲ್ಲಿ ಸಾಗುತ್ತಿವೆ.