
ಮದ್ಯ ಮಾರಾಟ ಬಂದ್
ಬೆಳಗಾವಿ :ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟವನ್ನು ಅಕ್ಟೋಬರ್ 31ರ ರಾತ್ರಿಯಿಂದ ನವಂಬರ 2 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ :ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟವನ್ನು ಅಕ್ಟೋಬರ್ 31ರ ರಾತ್ರಿಯಿಂದ ನವಂಬರ 2 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು

ಬೈಲಹೊಂಗಲ ನಾಡಿನ ಜನಪರ ಮುಖಂಡರಾದ ಶ್ರೀ ಶ್ರೀಶೈಲ ಯಡಳ್ಳಿ ಅವರಿಗೆ ಅಂಬೇಡ್ಕರ ಯುವ ಸೇನೆಯ ಕಾರ್ಯಕರ್ತರ ವತಿಯಿಂದ 50 ನೇ ವರ್ಷದ ಜನುಮ ದಿನದ ಹಾರ್ಧಿಕ ಶುಭಾಶಯಗಳು.

ಗುರುಮಠಕಲ್: ಅ. 29. ಇದೇ ತಿಂಗಳ 31 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯ ಪಥಸಂಚಲನಕ್ಕೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿದೆ. ಮುಖ್ಯ ರಸ್ತೆ ಮಾರ್ಗಗಳಲ್ಲಿ ನಡೆಯಲಿರುವ ಪಥಸಂಚಲನಕ್ಕೆ

ಕಲಬುರಗಿ/ ಚಿಂಚೋಳಿ :ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಹತ್ತಿರ, ಡಾ. ಪುನೀತ್ ರಾಜಕುಮಾರ್ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾಲ್ಕನೇ ವರ್ಷದ ಪುಣ್ಯ

ಎಸ್ ಎಸ್ ಕೆ ಸಮಾಜದಿಂದ ಭವ್ಯ ಶೋಭಾಯಾತ್ರೆ | ಸಾಧಕ ಮಕ್ಕಳಿಗೆ ಸನ್ಮಾನ. ಗುರುಮಠಕಲ್: ಪ್ರತಿ ವರ್ಷದಂತೆ ಈ ವರ್ಷವೂ ಸಹ ಸೋಮವಂಶೀಯ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ರಾಜರಾಜೇಶ್ವರ ಸಹಸ್ರಾರ್ಜುನ ಮಹಾರಾಜರ ಜಯಂತಿ

ಕೊಪ್ಪಳ :ಮಹಿಳೆಯರು ಇಂದು ಕೂಡಾ ಶೋಷಣೆಗೆ ಒಳಪಟ್ಟಿದ್ದಾರೆ. ಹೆಣ್ಣುಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಯವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರ

ಬೀದರ್ ಜಿಲ್ಲೆಯ ಬಸವಕಲ್ಯಾಣ ಸಮಸ್ತ ನಾಗರೀಕರ ಪರವಾಗಿ ವಿಶ್ವ ಹಿಂದೂ ಪರಿಷತ್ತು, ಭಜರಂಗದಳದ ವತಿಯಿಂದ ಕಳೆದ 2022 ರಿಂದ ಇಲ್ಲಿಯವರೆಗೆ ನಗರದ ಪವಿತ್ರ ಹಾಗೂ ಪುಣ್ಯಸ್ಥಳ, ಜೊತೆಗೆ ಸಾಮಾಜಿಕ ನ್ಯಾಯ ನೀಡುವ, ಐತಿಹಾಸಿಕ ಪರಷುಕಟ್ಟೆಯ

ಕೊಪ್ಪಳ : ವಿದ್ಯಾರ್ಥಿಗಳು ಪಾಠ ಮತ್ತು ಕೌಶಲ್ಯಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳು ಹೊರ ಹೊಮ್ಮುವುದಕ್ಕೆ ಸಹಾಯವಾಗುತ್ತದೆ ಎಂದು ಕೊಪ್ಪಳದ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ (ಸೂಳೇಬಾವಿ) ಬಾಗಲಕೋಟೆ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ೩೦ ರಂದು ಗುರುವಾರ ಮಧ್ಯಾಹ್ನ ೧೨ ಕ್ಕೆ ಕಾಲೇಜಿನಲ್ಲಿ ಧುತ್ತರಗಿ ಅವರ ಮದುಮಗಳು ನಾಟಕ ಕುರಿತು

ಯಾದಗಿರಿ: ಹುಣಸಗಿ ತಾಲೂಕಿನ ಕೋಡೆಕಲ್ ಗ್ರಾಮದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ 17 ವರ್ಷದ ವಿಧ್ಯಾರ್ಥಿನಿ ದಿಂ. ಸೌಜನ್ಯ ಹಡಪದ ಅವರನ್ನು ಅಪಹರಿಸಿ ಕ್ರೂರವಾಗಿ ಹತ್ಯೆಮಾಡಿ ಶವವನ್ನು ಕಾಲುವೆಯಲ್ಲಿ ಬಿಸಾಕಿದ ಘಟನೆಯು ಜಿಲ್ಲೆಯಾದ್ಯಂತ ಆಕ್ರೋಶ ಹುಟ್ಟಿಸಿದೆ.ಈ
Website Design and Development By ❤ Serverhug Web Solutions