
ಕುಡಿಯುವ ನೀರಿನ ಘಟಕ ಹಾಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಚಾಮರಾಜನಗರ/ ಹನೂರು : ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುತ್ತಿದ್ದು ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ








