
ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ : ನಿವೃತ್ತ ಮುಖ್ಯಗುರು ಯು. ಶ್ರೀನಿವಾಸ
ಬಳ್ಳಾರಿ / ಕಂಪ್ಲಿ : ಪಟ್ಟಣದ ಶುಗರ್ ಫ್ಯಾಕ್ಟರಿಯಲ್ಲಿರುವ ಮುಕ್ತಿ ನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತಿಚಿಗೆ ಸುಗೂರು ಪ್ರೌಢ ಶಾಲೆಯಲ್ಲಿ ಮುಖ್ಯಗುರು ಯು. ಶ್ರೀನಿವಾಸ ವಯೋ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಕಂಪ್ಲಿಯ ಉಡೇಗೊಳ ಕುಟುಂಬದಿಂದ








