
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇಯ ಜನ್ಮ ದಿನದ ಆಚರಣೆ
ಯಾದಗಿರಿ/ಗುರುಮಠಕಲ್: ಇಂದು ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ MRPS ಸಂಸ್ಥಾಪಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಂದಕೃಷ್ಣ ಮಾದಿಗ ಅವರ 60 ನೆಯ ಹುಟ್ಟು ಹಬ್ಬವನ್ನು ತಾಲೂಕಿನ ಮಾದಿಗ ದಂಡೋರ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ದಲಿತ








