
ತಾಲೂಕ ಪಂಚಾಯತ್ ನವೀಕೃತ ಕಟ್ಟಡಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ
ಯಾದಗಿರಿ/ ಗುರುಮಠಕಲ್ : ತಾಲೂಕಿನಲ್ಲಿ ಸರಿಯಾಗಿ ಇಲಾಖೆಗಳು ಇಲ್ಲದೆ ದೂರದ ಯಾದಗಿರಿಗೆ ಜನರು ಅಲೆದಾಡಬೇಕಾಗಿತ್ತು, ಈಗ ಗುರುಮಠಕಲ್ ತಾಲೂಕು ಆಗಿರುವುದರಿಂದ ಹಂತ ಹಂತವಾಗಿ ಇಲಾಖೆಗಳು ನಿರ್ಮಾಣಗೊಳ್ಳುತ್ತಿದ್ದು ಅಧಿಕಾರಿಗಳಿಗೆ ಹಾಗೂ ಜನರಿಗೆ ಪ್ರಯೋಜನೆ ಆಗಲಿದೆ.ಮುಂದಿನ ದಿನಗಳಲ್ಲಿ