
ಎಸ್.ಡಿ.ಪಿ.ಐ ಕಂಪ್ಲಿ ವಿಧಾನಸಭಾ ಕ್ಷೇತ್ರದ ವತಿಯಿಂದ 17 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ
ಬಳ್ಳಾರಿ/ ಕಂಪ್ಲಿ : ನಗರದ 5ನೇ ವಾರ್ಡ್ ಇಂದಿರಾ ನಗರ ಎಸ್.ಡಿ.ಪಿ.ಐ ಕಂಪ್ಲಿ ವಿಧಾನಸಭಾ ಕ್ಷೇತ್ರ ವತಿಯಿಂದ 17 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಮುಸ್ಲಿಂ ಧರ್ಮ ಗುರುಗಳಾದ ಸೈಯದ್








