
ಹುಲಿಗಮ್ಮ ದೇವಿ ಸ್ವಸಹಾಯ ಸಂಘದ 13ನೇ ವರ್ಷದ ವಾರ್ಷಿಕೋತ್ಸವ
ಬಳ್ಳಾರಿ / ಕಂಪ್ಲಿ : ಪಟ್ಟಣದ ರಾಮಲಿಂಗಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಲಿಗಮ್ಮ ದೇವಿ ಸ್ವಸಹಾಯ ಸಂಘದ 13ನೇ ವರ್ಷದ ವಾರ್ಷಿಕೋತ್ಸವ ಆಚರಿಸಲಾಯಿತು.ಮೇಲ್ವಿಚಾರಕ ಮಂಜುನಾಥ್ ಮಾತನಾಡಿ ಪ್ರತಿಯೊಬ್ಬ ಸದಸ್ಯರು ಸಂಸ್ಥೆಯಿಂದ








