
ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.








