
ಅಕ್ರಮ ಗಾಂಜಾ ಮಾರಾಟ : ಇಬ್ಬರು ಆರೋಪಿಗಳು ಅಂದರ್
ಕೊಡಗು/ ಸುಂಟಿಕೊಪ್ಪ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗರಹಳ್ಳಿಯ ಆಟೋ ಚಾಲಕ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಗದ್ದೆಹಳ್ಳ ನಿವಾಸಿ ನೌಫಲ್ ಎಂಬಿಬ್ಬರು








