
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಕಲಬುರಗಿ/ ಚಿತ್ತಾಪುರ :ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನೆರವೇರಿತು.ಇದೇ ವೆಳೆ ಕನ್ನಡ ಪಂಡಿತ ಅಯ್ಯಾಳಿಯವರು ಪ್ರತಿಜ್ಞಾ ವಿಧಿಯನ್ನು ವಿಧಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ








