ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ

ಕೇಂದ್ರ ಸಚಿವ ವಿ ಸೋಮಣ್ಣರಿಂದ ಮೆಮು ರೈಲಿಗೆ ಚಾಲನೆ

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವರಾದ ವಿ ಸೋಮಣ್ಣ ಇಂದು ಮೆಮು ರೈಲಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಜಿ ಎಸ್

Read More »

ಅನಾವೃಷ್ಟಿಯಿಂದ ಹಾಳಾಗಿ ಹೋದ ಹತ್ತಿಬೆಳೆ:ಕೂಡಲೇ ಜಿಲ್ಲಾಡಳಿತದ ವತಿಯಿಂದ ಪರಿಹಾರ ಧನ ವಿತರಿಸುವಂತೆ ಬಾಪೂ ಗೌಡ ಕೊಡಮನಹಳ್ಳಿ ಆಗ್ರಹ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ರೈತರು ಬೆಳೆದ ಬೆಳೆ ಕೈಗೆ ಬರದೇ ಹತ್ತಿ ಬೆಳೆಗೆ ಬೆಂಕಿ ರೋಗ ಮತ್ತು ತಾಮ್ರ ರೋಗ ಬಂದು ಬೆಳೆಗಳು ನಾಶವಾಗಿ ಹೋಗಿವೆ ಕೂಡಲೇ ಇದಕ್ಕೆ ಸಂಬಂಧಪಟ್ಟಂತಹ ತಾಲೂಕ

Read More »

ಶಿರಾ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿರಾ ಬೆಸ್ಕಾಂ ಶಿರಾ ಗ್ರಾಮೀಣ ಪ್ರದೇಶ ವ್ಯಾಪ್ತಿಯ ಬುಕ್ಕಾಪಟ್ಟಣ ಉಪ ಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸೆಪ್ಟೆಂಬರ್ 28 ಶನಿವಾರ ಬೆಳ್ಳಿಗೆ 10 ರಿಂದ ಸಂಜೆ 5

Read More »

ಅಭಿನಂದನೆಗಳು

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎನ್ ಶೀರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಸತತ ಐದನೇ ಬಾರಿ ಆಯ್ಕೆಯಾಗಿದ್ದಾರೆ.

Read More »

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಲ್ಲೂಕು ಪಂಚಾಯ್ತಿ ಇ ಓ ಭೇಟಿ ,ಪರಿಶೀಲನೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ತಾಲ್ಲೂಕು ಪಂಚಾಯ್ತಿಯ ಕಾರ್ಯನಿರ್ವಹಣಾ ಅಧಿಕಾರಿ ಅಪೂರ್ವ ಶಾಂತರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಬದಲ್ಲಿ

Read More »

ದಿಗ್ಗಾಂವ ಗ್ರಾಮದಲ್ಲಿ ಹಳ್ಳದ ನೀರು ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾದ ಮನೆಗಳಿಗೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಭೇಟಿ‌ ನೀಡಿ ಪರಿಶೀಲನೆ

ಚಿತ್ತಾಪುರ: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ದಿಗ್ಗಾಂವ ಗ್ರಾಮದ ಹಳ್ಳದ ನೀರು 110 ರಿಂದ 120 ಮನೆಯೊಳಗೆ ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ

Read More »

ಪತ್ರಕರ್ತರಿಗೆ ಉಚಿತ ಬಸ್ ಪಾಸ್: ನುಡಿದಂತೆ ನಡೆದ ಸಿ.ಎಂ. ಸಿದ್ದರಾಮಯ್ಯ

ಯಾದಗಿರಿ: ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಯೋಜನೆ ಜಾರಿಗೆ ಕೊನೆಗೂ ಅಂತಿಮ ಮುದ್ರೆ ಒತ್ತಿ ದಶಕಗಳ ಬೇಡಿಕೆಗೆ ಸ್ಪಂದನೆ ನೀಡಿದ ರಾಜ್ಯ ಸರಕಾರದ ನಡೆ ಸ್ವಾಗತಾರ್ಹ ಎಂದು ಕಾರ್ಯನಿರತ ಪತ್ರಕರ್ತರ ಸಂಘ

Read More »

ಸತ್ಯ ಹಾಗೂ ಪ್ರಾಮಾಣಿಕತೆಗೆ ಕೊನೆಗೂ ಗೆಲುವು – ಕೆ.ಆರ್. ದೇವರಾಜು

ತುಮಕೂರು/ತಿಪಟೂರು – ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ ಆರ್ ದೇವರಾಜು ರವರು ನಮ್ಮ ಸಂಘವನ್ನು ಪ್ರಾರಂಭಿಸಲು

Read More »

ವಾರಕ್ಕೆ ನಾಲ್ಕು ದಿನ ಪೌಷ್ಟಿಕ ಆಹಾರ ವಿತರಣೆ.

ಚಿಕ್ಕಮಗಳೂರು:ನಗು ಫೌಂಡೇಶನ್ ಮತ್ತು ಡಚ್ ವಿವ್ಯೂ ಕಂಪನಿಯ ಸಹಯೋಗದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಆರು ಶಾಲೆಗಳ ನೂರೈವತ್ತು ಮಕ್ಕಳಿಗೆ ಆರು ವಾರಗಳ ಕಾಲ ಅತ್ಯುತ್ತಮ ಗುಣಮಟ್ಟದ ಪೌಷ್ಟಿಕ ಆಹಾರವನ್ನು ನೀಡಲಾಯಿತು. ಈ ಯೋಜನೆಯ

Read More »

ಉತ್ತನಹಳ್ಳಿ ಬಳಿ ಯುವ ದಸರಾ ಆಯೋಜನೆ : ತೇಜಸ್ವಿ ಸ್ವಾಗತ

ಮೈಸೂರು: ಈ ಬಾರಿ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಿರುವ ಜಿಲ್ಲಾಡಾಳಿತದ ಕ್ರಮವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದ್ದಾರೆ.ಯುವ ದಸರಾ ಕಾರ್ಯಕ್ರಮದ ವೇದಿಕೆ ಬದಲಾಗಿದ್ದು, ಮೈಸೂರು ನಗರದ ಹೊರ ವಲಯದ

Read More »