
ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೆಸರನ್ನು ವಿಜಯಪುರ ರೈಲ್ವೆ ನಿಲ್ದಾಣಕ್ಕೆ ನಾಮಕರಣಕ್ಕೆ ಮನವಿ
ವಿಜಯಪುರ / ಇಂಡಿ:ಡಾ. ಬಿ ಆರ್ .ಅಂಬೇಡ್ಕರರು ವಿಜಯಪುರ ನಗರಕ್ಕೆ ಭೇಟಿ ನೀಡಿ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟುಹೋದ ಹಾಗೂ ಸಮಗ್ರ ಹರಿಜನರನ್ನು ಒಂದುಗೂಡಿಸಿ ವಿಜಯಪುರದ ರಾಣಿ ಬಗೀಚಿನಲ್ಲಿ ಹರಿಜನರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ್ದು








