
ವಿದ್ಯಾರ್ಥಿಗಳಿಂದ ಸಂಸ್ಕೃತೋತ್ಸವ ಕಾರ್ಯಕ್ರಮ
ಬೆಳಗಾವಿ/ ಬೈಲಹೊಂಗಲ :ಇಂಚಲ ಶ್ರೀ ಶಿವಯೋಗೀಶ್ವರ ಸಂಸ್ಕೃತ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಸಂಸ್ಕೃತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು. ಸರ್ವ ಭಾಷಾ ಜನನಿ ಸಂಸ್ಕೃತಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಪೂರ್ಣಾನಂದ ಶ್ರೀ ಅಭಿಮತ ಸಂಸ್ಕೃತ ಭಾಷೆಯು ಸರಳ ಸುಲಲಿತ








