
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಉಪ ಅರಣ್ಯ ವಲಯ ಅಧಿಕಾರಿ ರಾಜಶೇಖರ್
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಕೆ ಹೊಸಹಳ್ಳಿಯ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶ್ವಕರ್ಮ ಬಂಧುಗಳು ಮತ್ತು ವನಸಿರಿ ಫೌಂಡೇಷನ್ ಸಹಯೋಗದಲ್ಲಿ ವಿಶ್ವಕರ್ಮ ಬಂಧುಗಳ ಅರತಕ್ಷತೆ ಸಮಾರಂಭದಲ್ಲಿ 501 ಸಸಿ ವಿತರಿಸಿ ಪರಿಸರ








