
ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಗದಗ ಜಿಲ್ಲೆ ರೋಣ ತಾಲೂಕು ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಶಿವನಗೌಡ ಸಿದ್ದನಗೌಡ ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಗ್ರಾಮ








