
ಹರ್ ಘರ್ ತಿರಂಗಾ ಬೈಕ್ ರ‍್ಯಾಲಿ | ಚಾಲನೆ ನೀಡಿದ ಭಾ.ಜ.ಪ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ
ಯಾದಗಿರಿ/ ಗುರುಮಠಕಲ್ : ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಿನ್ನೆ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೈಕ್ ರ‍್ಯಾಲಿ ಜರುಗಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೈಕ್ ರ‍್ಯಾಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ








