
ವರುಣ್ ಚಕ್ರವರ್ತಿ ಅವರಿಂದ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ
ಹಾಸನ ಜಿಲ್ಲೆ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಫೋಕ್ಸೋ ಕಾಯ್ದೆ








