
ಕೇರಳದಿಂದ ಹಂಪಿಗೆ ಬರ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿ
ವಿಜಯನಗರ / ಕೂಡ್ಲಿಗಿ : ಪ್ರವಾಸಕ್ಕೆಂದು ಕೇರಳದಿಂದ ಹಂಪಿಗೆ ಬರ್ತಿದ್ದ ಟೂರಿಸ್ಟ್ ಬಸ್ ಪಲ್ಟಿಯಾಗಿ ಅನಾಹುತ ಸಂಭವಿಸಿದೆ. ದುರಂತ ಘಟನೆ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು








