
ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆ : ಡಿ.ಎಸ್. ಅರುಣ್ ಎಚ್ಚರಿಕೆ
ಬೆಂಗಳೂರು/ಶಿವಮೊಗ್ಗ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯದೆ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ವಿಷಯವನ್ನು ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ








