
ಬನ್ನಿ ಮಹಾಂಕಾಳಿ ದೇವಸ್ಥಾನ ಉದ್ಘಾಟನೆ ಮತ್ತು ಬನ್ನಿ ಮಹಾಂಕಾಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಬನ್ನಿ ಮಹಾಂಕಾಳಿ ದೇವಸ್ಥಾನ ಉದ್ಘಾಟನೆ ಮತ್ತು ಬನ್ನಿ ಮಹಾಂಕಾಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯು ಶುಕ್ರವಾರ ಭಕ್ತಿಭಾವದಿಂದ ಜರುಗಿತು.ಪ್ರತಿಷ್ಠಾಪನೆ ಅಂಗವಾಗಿ ವಾಸ್ತುಪೂಜೆ, ಮಹಾಪೂರ್ಣಾಹುತಿ, ಕುಂಭಾಭಿಷೇಕ ಸೇರಿದಂತೆ ವಿವಿಧ








