
ಭಟಪನಹಳ್ಳಿಯ ಶ್ರೀ ಭೀಮಾಂಬಿಕಾ ದೇವಿಯ 28 ನೇ ವರ್ಷದ ಜಾತ್ರಾ ಮಹೋತ್ಸವ , ಪುರಾಣ ಮಹಾ ಮಂಗಳೋತ್ಸವ ಹಾಗೂ ಸಾಮೂಹಿಕ ವಿವಾಹಗಳು
ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಭಟಪನಹಳ್ಳಿ ಗ್ರಾಮದ ಶ್ರೀ ಭೀಮಾಂಬಿಕೆ ದೇವಿಯ ಮಠದಲ್ಲಿ ೨೮ ನೆಯ ವರ್ಷದ ಶ್ರೀ ಕಲ್ಲಿನಾಥ ಕವಿಗಳು ದ್ಯಾಂಪುರ ವಿರಚಿತ ಮಹಾ ಶಿವಶರಣೆ ಶ್ರೀ ಭೀಮಾಂಬಿಕಾ ದೇವಿಯ ಜಾತ್ರಾ








