
ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಹಸಿಶುಂಠಿ ಖರೀದಿಸಲು ಕೇಂದ್ರಗಳನ್ನು ತೆರೆಯಲು ಡಿ.ಸಿ ಸೂಚನೆ
ಶಿವಮೊಗ್ಗ : ಶುಂಠಿ ಬೆಲೆ ಕುಸಿತದ ಹಿನ್ನೆಲೆ 2024-25 ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ರೂ.2445 ರಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ








