
ಬಸ್ ನಿಲ್ದಾಣಕ್ಕಾಗಿ ಪ್ರಯಾಣಿಕರ ಪರದಾಟ
ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಕೇಂದ್ರವಾಗಿರುವ ಕಂಪ್ಲಿ – ಕೋಟೆಯಲ್ಲಿ ಸೂಕ್ತ ಬಸ್ ತಂಗುದಾಣಗಳಿಲ್ಲದೆ ಪ್ರಯಾಣಿಕರು ಪರದಾಡಿ ಹೈರಾಣಾಗಿದ್ದಾರೆ. ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು








