
ಯಂಕಚ್ಚಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕರಾದ ಲಕ್ಷ್ಮಣ ಸವದಿಯವರಿಂದ ಭೂಮಿ ಪೂಜೆ
ಬೆಳಗಾವಿ/ ಅಥಣಿ: ಸನ್ 2024-25ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಅಂದಾಜು 200 ಲಕ್ಷ,ರೂ,ಗಳಲ್ಲಿ








