
ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ
ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ








