
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ: ಆಧುನಿಕ ತಂತ್ರಜ್ಞಾನದಲ್ಲಿ ಪತ್ರಿಕೆಗಳ ಸ್ವರೂಪ ಸಂಪೂರ್ಣ ಬದಲಾಗಿದೆ ಎಂದು ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಹಸೀಲ್ದಾರರಾದ ಜೂಗಲ್ ಮಂಜುನಾಯಕ ಅಭಿಪ್ರಾಯ ಪಟ್ಟರು. ಅವರು ಪಟ್ಟಣದ ಶ್ರೀ ವಿದ್ಯಾಸಾಗರ ಇಂಟರ್‌ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ








